ಸುಳ್ಯ: ಇಲಿಪಾಷಾಣ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು

ಕಳೆದ ವರ್ಷ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯೋರ್ವ ಇಂದು(ಡಿ. ೧೫) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಎಲಿಮಲೆಯಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಶಮಂತ್ ಎಂದು ಗುರುತಿಸಲಾಗಿದೆ. ಎಲಿಮಲೆ ಸಮೀಪದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ, ಶಮಂತ್ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ. ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ […]

ಸುಳ್ಯ: ಇಲಿಪಾಷಾಣ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು Read More »