ಮಂಗಳೂರು: ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಾಲಯದ ಹೆಸರು ತಿರುಚಿದ ಕಿಡಿಗೇಡಿಗಳು

ಪುರಾತನ ದೇವಾಲಯಗಳಲ್ಲಿ ಒಂದಾಗಿರುವ ಕರಾವಳಿಯ ಪ್ರಸ್ಥಿದ್ದ ಬೋಳಾರದ ಮಹತೋಭಾರ ಶ್ರೀ ಮಂಗಳಾದೇವಿ ದೇವಾಲಯದ ಹೆಸರನ್ನು, ಗೂಗಲ್ ಮ್ಯಾಪ್ ನಲ್ಲಿ ಯಾರೋ ತಿರುಚಿರುವ ವಿಚಾರ ಬೆಳಕಿಗೆ ಬಂದಿದೆ. ಧಾರ್ಮಿಕ ದತ್ತಿ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟಿರುವ ಮಂಗಳಾದೇವಿ ದೇವಸ್ಥಾನದ ಪ್ರಧಾನ ದೇವತೆಯಾದ “ಮಂಗಳಾಂಬೆ”ಯಿಂದಲೆ ಈ ಪ್ರದೇಶಕ್ಕೆ ಮಂಗಳೂರು ಎಂಬ ಹೆಸರು ಬಂದಿದೆ ಎಂಬ ಇತಿಹಾಸವಿದೆ.ಆದರೆ ದೇವಸ್ಥಾನದ ಹೆಸರನ್ನು “ಬೋಳಾರ್ ಶೇಕ್ ಉಮರ್ ಸಾಹೇಬ್ ಕಾಂಪೌಂಡು” ಎಂದು ತಿದ್ದಿರುವುದು ದೇವಾಲಯದ ಆಡಳಿತ ಮಂಡಳಿ ಯ ಗಮನಕ್ಕೆ ಬಂದಿದ್ದು ಈ ಕುರಿತು […]

ಮಂಗಳೂರು: ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಾಲಯದ ಹೆಸರು ತಿರುಚಿದ ಕಿಡಿಗೇಡಿಗಳು Read More »