ಗುಜರಾತಲ್ಲಿ 6 ತಿಂಗಳಲ್ಲಿ ಹೃದಯಾಘಾತಕ್ಕೆ 1052 ಬಲಿ: ಶೇ.80ರಷ್ಟು ಜನ 11ರಿಂದ 25ರ ವಯಸ್ಸಿನವರು

ಅಹಮದಾಬಾದ್‌: ಕೋವಿಡ್‌ ಸಾಂಕ್ರಾಮಿಕದ ಬಳಿಕ ದೇಶದ ಯುವ ಸಮೂಹದಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಿದೆ ಎಂಬ ಆತಂಕಗಳ ನಡುವೆಯೇ, ಗುಜರಾತ್‌ ರಾಜ್ಯದಲ್ಲಿ ಕಳೆದ 6 ತಿಂಗಳಿನಲ್ಲಿ ಹೃದಯಾಘಾತಕ್ಕೆ 1,052 ಮಂದಿ ಬಲಿಯಾಗಿದ್ದಾರೆ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಅಲ್ಲದೇ ಮೃತಪಟ್ಟವರಲ್ಲಿ ಶೇ.80ರಷ್ಟು ಮಂದಿ 11ರಿಂದ 25 ವರ್ಷದ ವಯೋಮಾನದವರು ಎಂದು ಸಚಿವ ಕುಬೇರ್‌ ದಿನೋದರ್‌ ಹೇಳಿದ್ದಾರೆ. ರಾಜ್ಯದಲ್ಲಿ ಹೃದಯಾಘಾತದ (Heart Attack) ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳ ಸುಮಾರು 2 ಲಕ್ಷ […]

ಗುಜರಾತಲ್ಲಿ 6 ತಿಂಗಳಲ್ಲಿ ಹೃದಯಾಘಾತಕ್ಕೆ 1052 ಬಲಿ: ಶೇ.80ರಷ್ಟು ಜನ 11ರಿಂದ 25ರ ವಯಸ್ಸಿನವರು Read More »