ಪಾಂಡ್ಯ ನಾಯಕತ್ವ ಎಫೆಕ್ಟ್; ಕ್ಯಾಪ್ಟನ್‌ ಆದ ಒಂದೇ ಗಂಟೆಯಲ್ಲಿ 4 ಲಕ್ಷ ಫಾಲೋವರ್ಸ್‌ ಕಳೆದುಕೊಂಡ ಮುಂಬೈ

ಮುಂಬೈ: ಅಚ್ಚರಿ ಬೆಳವಣಿಯಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ಫ್ರಾಂಚೈಸಿಯು 2024ರ ಐಪಿಎಲ್‌ ಆವೃತ್ತಿಗೆ ಹಾರ್ದಿಕ್‌ ಪಾಂಡ್ಯ (Hardik Pandya) ಅವರನ್ನು ನಾಯಕನನ್ನಾಗಿ ನೇಮಿಸಿದೆ. ಪಾಂಡ್ಯ ಅವರನ್ನು ಹೊಸ ನಾಯಕ ಎಂದು ಘೋಷಿಸಿದ 1 ಗಂಟೆಯೊಳಗೆ ಮುಂಬೈ ಇಂಡಿಯನ್ಸ್ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ 4,00,000 ಫಾಲೋವರ್ಸ್‌ (Followers) ಕಳೆದುಕೊಂಡಿದೆ. ರೋಹಿತ್‌ ಶರ್ಮಾ (Rohit Sharma) ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ ವಿಷಯ ತಿಳಿಯುತ್ತಿದ್ದಂತೆ ನಿರಾಸೆ ಹೊಂದಿದ ಅಭಿಮಾನಿಗಳು ಮುಂಬೈ ಫ್ರಾಂಚೈಸಿಗೆ ಗುಡ್‌ಬೈ ಹೇಳಿದ್ದಾರೆ. 10 ವರ್ಷಗಳ ಕಾಲ […]

ಪಾಂಡ್ಯ ನಾಯಕತ್ವ ಎಫೆಕ್ಟ್; ಕ್ಯಾಪ್ಟನ್‌ ಆದ ಒಂದೇ ಗಂಟೆಯಲ್ಲಿ 4 ಲಕ್ಷ ಫಾಲೋವರ್ಸ್‌ ಕಳೆದುಕೊಂಡ ಮುಂಬೈ Read More »