ಐಸಿಸಿ ರ‍್ಯಾಂಕಿಂಗ್​ ಪಟ್ಟಿ ಪ್ರಕಟ; ಅಗ್ರಸ್ಥಾನ ಅಲಂಕರಿಸಿದ ಐವರು ಭಾರತೀಯರು

ನವದೆಹಲಿ: ಇತ್ತೀಚಿಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್ ಬಳಿಕ ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ (ICC) ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದ್ದು, ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾದ ಐವರು ಆಟಗಾರರು ಅಗ್ರಸ್ಥಾನ ಅಲಂಕರಿಸಿರುವುದು ಮತ್ತಷ್ಟು ವಿಶೇಷವೆನಿಸಿದೆ. ಏಕದಿನ ಬ್ಯಾಟ್ಸ್ಮನ್ ಪಟ್ಟಿಯಲ್ಲಿ ಶುಭಮನ್ ಗಿಲ್, ಟಿ-20 ಬ್ಯಾಟ್ಸ್ಮನ್ಗಳ ಪೈಕಿ ಸೂರ್ಯಕುಮಾರ್ ಯಾದವ್, ಆಲ್ರೌಂಡರ್ಗಳ ಪೈಕಿ ರವೀಂದ್ರ ಜಡೇಜಾ, ಟೆಸ್ಟ್ ಬೌಲರ್ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್, ಟಿ20 ಬೌಲರ್ಗಳ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ರವಿ ಬಿಷ್ಣೋಯ್ ಮೊದಲ ಸ್ಥಾನ ಅಲಂಕರಿಸುವಲ್ಲಿ […]

ಐಸಿಸಿ ರ‍್ಯಾಂಕಿಂಗ್​ ಪಟ್ಟಿ ಪ್ರಕಟ; ಅಗ್ರಸ್ಥಾನ ಅಲಂಕರಿಸಿದ ಐವರು ಭಾರತೀಯರು Read More »