ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ ಅಧಿಕೃತ; ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದ ತೀರ್ಮಾನ

ಬೆಂಗಳೂರು: ಇಲ್ಲಿನ ಜೆ.ಪಿ ಭವನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡರ (HD DeveGowda) ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಿ.ಎಂ ಇಬ್ರಾಹಿಂ (CM Ibrahim) ಅವರನ್ನು ಅಧಿಕೃತವಾಗಿ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಇಬ್ರಾಹಿಂ ಅವರನ್ನು ಉಚ್ಛಾಟನೆಗೊಳಿಸಲಾಗಿದೆ. 2024ರ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಘೋಷಣೆಯಾದಾಗಿನಿಂದಲೂ ಇಬ್ರಾಹಿಂ ಅವರು ಪಕ್ಷದ ವಿರುದ್ಧ, ಪಕ್ಷದ ನಾಯಕರಾದ ದೇವೇಗೌಡ, ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಕೇರಳ ಸೇರಿದಂತೆ ವಿವಿಧ ಘಟನೆಗಳ […]

ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ ಅಧಿಕೃತ; ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದ ತೀರ್ಮಾನ Read More »