KVG

ನೆಹರು ಮೆಮೋರಿಯಲ್ ಕಾಲೇಜು: ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮ

ದಿನಾಂಕ: ೧೧.೦೯.೨೦೨೩ರಂದು ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ನಾಂದಿ ಫೌಂಡೇಶನ್ ಸಂಸ್ಥೆಯ ವತಿಯಿಂದ ಕಾಲೇಜಿನ ವೃತ್ತಿ ನಿಯೋಜನಾ ಕೋಶದ ಮುಂದಾಳತ್ವದಲ್ಲಿ ೭ ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಎಂ ಬಾಲಚಂದ್ರ ಗೌಡ ಇವರು ಉದ್ಘಾಟಿಸಿದರು. ನಾಂದಿ ಫೌಂಡೇಶನ್ ಸಂಸ್ಥೆಯ ಶ್ರೀ ಸುರೇಶ್ ಶಾಸ್ತಿ ಯವರು ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. […]

ನೆಹರು ಮೆಮೋರಿಯಲ್ ಕಾಲೇಜು: ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮ Read More »

ಜ.13, ಎನ್ನೆಂಸಿ ಸುಳ್ಯ; ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮ

ನೆಹರೂ ಮೆಮೊರಿಯಲ್ ಕಾಲೇಜು ಸುಳ್ಯದ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನವು ಜನವರಿ 13, ಶುಕ್ರವಾರದಂದು ನಡೆಯಿತು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಹಾಗೂ ನಿವೃತ ಪ್ರಾಂಶುಪಾಲ ಪ್ರೊ. ಬಾಲಚಂದ್ರ ಗೌಡ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ರುದ್ರ ಕುಮಾರ್ ಎಮ್ ಎಮ್ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧೆಯ ತೀರ್ಪುಗಾರರಾಗಿ ನೆಹರು ಮೆಮೊರಿಯಲ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಉಪನ್ಯಾಸಕರಾದ ದಾಮೋದರ

ಜ.13, ಎನ್ನೆಂಸಿ ಸುಳ್ಯ; ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮ Read More »

ಕೆ.ವಿ.ಜಿ.ಪಾಲಿಟೆಕ್ನಿಕ್’ನ ವಿದ್ಯಾರ್ಥಿ ಸಂಘದ ಉದ್ಘಾಟನೆ.

ಸುಳ್ಯ: ಇಲ್ಲಿನ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್‌ನ 2022-23 ನೇ ಸಾಲಿನ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಿಗೆ ಪ್ರಮಾಣ ವಚನ ಬೋಧಿಸಿ ಕೊಟ್ಟರು, ವಿದ್ಯಾರ್ಥಿ ಕ್ಷೇಮಾಧಿಕಾರಿ ಸುನಿಲ್‌ಕುಮಾರ್ ಎನ್.ಪಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅಪೇಕ್ಷ್ ಎಂ.ಪಿ (ಅಂತಿಮ ಸಿವಿಲ್), ಉಪಾಧ್ಯಕ್ಷರಾಗಿ ಪುಷ್ಪರಾಜ್ (ಅಂತಿಮ ಮೆಕ್ಯಾನಿಕಲ್), ಕಾರ್ಯದರ್ಶಿಯಾಗಿ ರಾಜೇಶ್ ಪಿ.ಎಂ (ಪ್ರಥಮ ಸಿವಿಲ್), ಜೊತೆ

ಕೆ.ವಿ.ಜಿ.ಪಾಲಿಟೆಕ್ನಿಕ್’ನ ವಿದ್ಯಾರ್ಥಿ ಸಂಘದ ಉದ್ಘಾಟನೆ. Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ