ತಾಳಿ ಕಟ್ಟುವಾಗ ಕೈ ಅಡ್ಡ ಹಿಡಿದ ವಧು; ಮುರಿದು ಬಿದ್ದ ಮದ್ವೆಯ ವೀಡಿಯೋ ವೈರಲ್

ಚಿತ್ರದುರ್ಗ: ಹೆಣ್ಣು ನೋಡುವಲ್ಲಿಂದ ಹಿಡಿದು ಇನ್ನೇನು ತಾಳಿ ಕಟ್ಟುವವರೆಗಿನ ಎಲ್ಲಾ ಶಾಸ್ತ್ರ, ಸಿದ್ಧತೆಗಳು ನಡೆದ ಬಳಿಕ ಮಂಟಪದಲ್ಲಿಯೇ ಕೆಲವೊಂದು ಮದುವೆಗಳು ಮುರಿದುಬಿದ್ದ ಪ್ರಸಂಗಗಳನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಇದೀಗ ಕೋಟೆನಾಡು ಚಿತ್ರದುರ್ಗದಲ್ಲಿ (Chitradurga) ಅಂಥದ್ದೇ ಘಟನೆಯೊಂದು ನಡೆದಿದೆ. ಹೌದು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ (Hosadurga Taluku) ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮದುವೆ ಕ್ಯಾನ್ಸಲ್ (Marriage Cancel) ಆಗಿದೆ. ವರ ತಾಳಿಕಟ್ಟುವಾಗ ವಧು ತಾಳಿಗೆ ಕೈ ಅಡ್ಡ ಹಿಡಿದು ತಡೆದ ವೀಡಿಯೋ […]

ತಾಳಿ ಕಟ್ಟುವಾಗ ಕೈ ಅಡ್ಡ ಹಿಡಿದ ವಧು; ಮುರಿದು ಬಿದ್ದ ಮದ್ವೆಯ ವೀಡಿಯೋ ವೈರಲ್ Read More »