Murder

ಉಳ್ಳಾಲ: 28 ವರ್ಷದ ಯುವಕನ ಇರಿದು ಹತ್ಯೆ

ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತಕಾಲನಿ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಸಾರಸ್ವತಕಾಲನಿ ನಿವಾಸಿ ವರುಣ್ (28) ಹತ್ಯೆಯಾದವರು. ಸ್ಥಳೀಯ ಸೂರಜ್ ಎಂಬಾತ ಕೃತ್ಯ ಎಸಗಿರುವುದಾಗಿ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು.ಇದರಿಂದ ಐದು ಮಂದಿಯ ನಡುವೆ ವಾಗ್ವಾದ ನಡೆದು ಸೂರಜ್ , ವರುಣ್ ಹೃದಯಭಾಗಕ್ಕೆ ಚೂರಿಯಿಂದ ತಿವಿದು ಹತ್ಯೆ ನಡೆಸಿದ್ದಾನೆ.ಹಳೇ ವೈಷಮ್ಯದಿಂದ ಕೃತ್ಯ […]

ಉಳ್ಳಾಲ: 28 ವರ್ಷದ ಯುವಕನ ಇರಿದು ಹತ್ಯೆ Read More »

ಬಿಜೆಪಿ ಮುಖಂಡ ಪ್ರವೀಣ್ ಕೊಲೆ ಪ್ರಕರಣ; ಆರೋಪಿಗಳಿಗೆ ಶರಣಾಗಲು ಜೂನ್ 30 ಡೆಡ್ ಲೈನ್, ತಪ್ಪಿದ್ದಲ್ಲಿ ಆರೋಪಿಗಳ ಮನೆ ಜಪ್ತಿ- ಸುಳ್ಯ ಪೇಟೆಯಲ್ಲಿ ಅನೌನ್ಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ ಮತ್ತೊಂದು‌ ಪ್ರಯೋಗ ನಡೆಸಿದೆ. ಕೊಲೆ ಆರೋಪಿಗಳು ಇದೇ ಬರುವ ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ, ಆರೋಪಿಗಳ ಮನೆಯನ್ನು ಜಪ್ತಿ ಮಾಡಲಾಗುವುದೆಂದು ಸುಳ್ಯ ನಗರದ ಪ್ರಮುಖ ಬೀದಿಗಳಲ್ಲಿ ಧ್ವನಿವರ್ಧಕದ ಮೂಲಕ ಅನೌನ್ಸಿಂಗ್ ನಡೆಸಿದೆ. ಅದೇ ರೀತಿ ಆರೋಪಿಗಳ ಸುಳಿವು, ಯಾರಾದರೂ ನೀಡಿದ್ದಲ್ಲಿ, ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ. ಸುಳ್ಯದ ಕಲ್ಲು ಮುಟ್ಲುವಿನಲ್ಲಿ ವಾಸವಿರುವ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ

ಬಿಜೆಪಿ ಮುಖಂಡ ಪ್ರವೀಣ್ ಕೊಲೆ ಪ್ರಕರಣ; ಆರೋಪಿಗಳಿಗೆ ಶರಣಾಗಲು ಜೂನ್ 30 ಡೆಡ್ ಲೈನ್, ತಪ್ಪಿದ್ದಲ್ಲಿ ಆರೋಪಿಗಳ ಮನೆ ಜಪ್ತಿ- ಸುಳ್ಯ ಪೇಟೆಯಲ್ಲಿ ಅನೌನ್ಸ್ Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ