ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ರಾಜ್ಯಶಾಸ್ತ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ ಜಂಟಿ ಆಶ್ರಯದಲ್ಲಿ ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ವಾಚನ ಕಾರ‍್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎ ವಹಿಸಿದ್ದರು. ಸಂವಿಧಾನದ ಪೀಠಿಕೆಯ ಮಹತ್ವ, ಅದರ ಆಶಯ ಮತ್ತು ಮೂಲತತ್ವಗಳ ಬಗ್ಗೆ ಡಾ. ಮಮತಾ ಕೆ ಮುಖ್ಯಸ್ಥರು ರಾಜ್ಯಶಾಸ್ತ ವಿಭಾಗ ಇವರು ಉಪನ್ಯಾಸವನ್ನು ನೀಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀಮತಿ ರತ್ನಾವತಿ.ಡಿ ಮತ್ತು ಇತಿಹಾಸ ವಿಭಾಗದ …

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ Read More »