ನೆಹರು ಮೆಮೋರಿಯಲ್ ಕಾಲೇಜು: ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮ
ದಿನಾಂಕ: ೧೧.೦೯.೨೦೨೩ರಂದು ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ನಾಂದಿ ಫೌಂಡೇಶನ್ ಸಂಸ್ಥೆಯ ವತಿಯಿಂದ ಕಾಲೇಜಿನ ವೃತ್ತಿ ನಿಯೋಜನಾ ಕೋಶದ ಮುಂದಾಳತ್ವದಲ್ಲಿ ೭ ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಎಂ ಬಾಲಚಂದ್ರ ಗೌಡ ಇವರು ಉದ್ಘಾಟಿಸಿದರು. ನಾಂದಿ ಫೌಂಡೇಶನ್ ಸಂಸ್ಥೆಯ ಶ್ರೀ ಸುರೇಶ್ ಶಾಸ್ತಿ ಯವರು ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. …
ನೆಹರು ಮೆಮೋರಿಯಲ್ ಕಾಲೇಜು: ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮ Read More »