ಇಂದು ನನ್ನ ಕಣ್ಣು ತೆರೆಯಿತು: ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಹೊಗಳಿದ ಹೆಚ್‌ಡಿಕೆ

ಮಂಗಳೂರು: ಹಿಂದೆ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇಂದು ನನ್ನ ಕಣ್ಣು ತೆರೆದಿದೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ(Shri Rama Vidy Kendra) ಶನಿವಾರ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಿದ ಹೆಚ್‌ಡಿಕೆ ಅವರು ಪ್ರಭಾಕರ ಭಟ್‌ ಅವರನ್ನು ಹಾಡಿ ಹೊಗಳಿದ್ದಾರೆ. ಹಿಂದೆ ಒಂದು ರೀತಿಯಾಗಿ ಮಾತನಾಡುತ್ತಿದ್ದ […]

ಇಂದು ನನ್ನ ಕಣ್ಣು ತೆರೆಯಿತು: ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಹೊಗಳಿದ ಹೆಚ್‌ಡಿಕೆ Read More »