ಮತ್ತೆ ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ.

ಬೆಂಗಳೂರು: ಮತ್ತೆ ನಂದಿನಿ ಹಾಲಿನ ದರ (Nandini Milk Rate) ಏರಿಕೆಯಾಗುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ […]

ಮತ್ತೆ ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ. Read More »