Puttur

ಪುತ್ತೂರು: ನೇಣು ಬಿಗಿದು ಭರತ್‌ ಕಲ್ಲರ್ಪೆ ಆತ್ಮಹತ್ಯೆ

ಹೈದರಾಬಾದ್‌ ನಲ್ಲಿ ಕೆಲಸಕ್ಕಿದ್ದ ಯುವಕ ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಸಂಪ್ಯ ದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಲ್ಲರ್ಪೆ ನಿವಾಸಿ ಶ್ರೀಧರ್‌ ಆಚಾರ್ಯ ಸಂಪ್ಯ ಇವರ ಪುತ್ರ, ಪತ್ರಕರ್ತ ಗಣೇಶ್‌ ಕಲ್ಲರ್ಪೆ ಅವರ ಸಹೋದರ ಭರತ್‌ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ. ಮನೆಯ ಸಮೀಪದ ತಮ್ಮ ತೋಟದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭರತ್‌ ಕಲ್ಲರ್ಪೆ ಹೈದರಾಬಾದ್‌ ನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಅಣ್ಣನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ […]

ಪುತ್ತೂರು: ನೇಣು ಬಿಗಿದು ಭರತ್‌ ಕಲ್ಲರ್ಪೆ ಆತ್ಮಹತ್ಯೆ Read More »

ಪುತ್ತೂರು: ವಿವಾದಾತ್ಮಕ ಸೂಚನಾ ಫಲಕ ತೆರವುಗೊಳಿಸಿದ ತಾಲೂಕು ಆಸ್ಪತ್ರೆ

ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದ ಬುರ್ಖಾ ತೆಗೆದು ಒಳಗೆ ಬನ್ನಿ ಎಂಬ ಸೂಚನಾ ಫಲಕವನ್ನು ತೆರವುಗೊಳಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ರೋಗಿಗಳ ರೂಮ್ ಬಾಗಿಲಿನಲ್ಲಿ ಈ ಘಲಕವನ್ನು ನೇತು ಹಾಕಲಾಗಿತ್ತು . ಆದರೆ ಯಾರೋ ಒಬ್ಬರು ಈ ಸೂಚನ ಫಲಕದ ಪೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು.ಪೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ, ಸೂಚನಾ ಫಲಕವನ್ನು ತೆರವುಗೊಳಿಸಬೇಕೆಂಬ ಆಗ್ರಹ ದೊಡ್ಡ ಮಟ್ಟದಲ್ಲಿ ಕೇಳಿ

ಪುತ್ತೂರು: ವಿವಾದಾತ್ಮಕ ಸೂಚನಾ ಫಲಕ ತೆರವುಗೊಳಿಸಿದ ತಾಲೂಕು ಆಸ್ಪತ್ರೆ Read More »

ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ವಿಭಾಗದ ಪದಾಧಿಕಾರಿಗಳಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಗೆ ಸನ್ಮಾನ ಮುಸ್ಲಿಂ ಸಮುದಾಯ ನೀಡುವ ಗೌರವ ಮತ್ತು ಆತಿಥ್ಯ ಎಂದೂ ಮರೆಯಲಾಗದು: ಅಶೋಕ್ ರೈ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಮಾವೇಶದಲ್ಲಿ, ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗದ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಮತ್ತು ಸಂಘಟನಾ ಕಾರ್ಯದರ್ಶಿ ನಝಿರ್ ಮಠ ರಾಜ್ಯ ಅಲ್ಪ ಸಂಖ್ಯಾತ ಘಟಕ ದ ವತಿಯಿಂದ ಸನ್ಮಾನಿಸಲಾಯಿತುಸನ್ಮಾನ ಸ್ವೀಕರಿಸಿ ಮಾತನಾಡಿದ ಅಶೋಕ್ ಕುಮಾರ್ ರೈ ಯವರುಮುಸ್ಲಿಂ ಸಮುದಾಯ ನೀಡುವ ಗೌರವ ಮತ್ತು ಆತಿಥ್ಯ ಯಾವತ್ತೂ ಮರೆಯುವುದು ಸಾಧ್ಯವಿಲ್ಲಾ, ಶಾಸಕರ ಬಳಿ ನಿಮ್ಮ ಕೆಲಸಕ್ಕೆ ಬರುವಾಗ ಸರಿಯಾದ ದಾಖಲೆ ಮತ್ತು ಪೇಪರ್ ವರ್ಕ್ ಮಾಡಿ ಬಂದರೆ ಸುಲಭದಲ್ಲಿ

ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ವಿಭಾಗದ ಪದಾಧಿಕಾರಿಗಳಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಗೆ ಸನ್ಮಾನ ಮುಸ್ಲಿಂ ಸಮುದಾಯ ನೀಡುವ ಗೌರವ ಮತ್ತು ಆತಿಥ್ಯ ಎಂದೂ ಮರೆಯಲಾಗದು: ಅಶೋಕ್ ರೈ Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ