SDPI

ಸುಳ್ಯ, ಎಸ್‌ಡಿಪಿಐ ಸ್ಥಳೀಯ ಬ್ಲಾಕ್ ನಾಯಕರ ಮತ್ತು ಕಾರ್ಯಕರ್ತರ ಸಭೆ, ಜಿಲ್ಲಾ ನಾಯಕರು ಭಾಗಿ

ಸುಳ್ಯ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ವ್ಯಾಪ್ತಿಯ ನಾಯಕರ ಮತ್ತು ಕಾರ್ಯಕರ್ತರ ಸಭೆಯು ವಿಧಾನಸಭಾ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸುಳ್ಯದಲ್ಲಿ ಜರುಗಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅಬ್ದುಲ್ ಕಲಾಂ ಸುಳ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಭೆಯಲ್ಲಿ ಪಕ್ಷವನ್ನು ಇನ್ನಷ್ಟು ತಲಮಟ್ಟದಲ್ಲಿ ಸಂಘಟಿಸುವ ಬಗ್ಗೆ ಹಾಗೂ ಮುಂಬರುವ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಯಿತು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರ್ ರವರು ಪಕ್ಷ […]

ಸುಳ್ಯ, ಎಸ್‌ಡಿಪಿಐ ಸ್ಥಳೀಯ ಬ್ಲಾಕ್ ನಾಯಕರ ಮತ್ತು ಕಾರ್ಯಕರ್ತರ ಸಭೆ, ಜಿಲ್ಲಾ ನಾಯಕರು ಭಾಗಿ Read More »

ಎಸ್.ಡಿ.ಪಿ.ಐ.ರಾಜಕೀಯ ಬದ್ಧತೆಯಿಲ್ಲದ ಪಕ್ಷ, ಅದರ ಗುರಿ ಕಾಂಗ್ರೆಸ್ ಸೋಲಿಸುವುದು ಮಾತ್ರವೇ ಹೊರತು ಬೇರೆನಿಲ್ಲ — ಶೌವಾದ್ ಗೂನಡ್ಕ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಿ ಪರೋಕ್ಷವಾಗಿ ಬಿ.ಜೆ.ಪಿ.ಗೆಲುವಿಗೆ ಸಹಕರಿಸುತ್ತಿರುವ ಎಸ್.ಡಿ.ಪಿ.ಐ.ಪಕ್ಷಕ್ಕೆ ಯಾವುದೇ ರಾಜಕೀಯ ಬದ್ಧತೆಯಿಲ್ಲ, ಒಂದು ಕಡೆ ಮುಸಲ್ಮಾನರಿಗೆ ಕಾಂಗ್ರೆಸ್ ಟಿಕೆಟ್ ನೀಡಿಲ್ಲ ಎನ್ನುತ್ತಾರೆ, ಮತ್ತೊಂದು ಕಡೆ ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಮುಸ್ಲಿಂ ಅಭ್ಯರ್ಥಿಗಳ ವಿರುದ್ಧವೇ ಇವರು ಅಭ್ಯರ್ಥಿಗಳನ್ನು ಹಾಕುತ್ತಾರೆ. ಇದರಿಂದಲೇ ಎಸ್.ಡಿ.ಪಿ.ಐ.ಒಂದು ಸ್ವಂತ ನಿಲುವಿಲ್ಲದ ಪಕ್ಷವೆಂದು ಸ್ಪಷ್ಟವಾಗಿ ತಿಳಿದು ಬರುತ್ತದೆ. ಕೇವಲ ಮುಸ್ಲಿಂ ಮತ ವಿಭಜನೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದು ಮಾತ್ರ ಇವರ ಉದ್ದೇಶವೇ ಹೊರತು ಬೇರೆನಿಲ್ಲವೆಂದು

ಎಸ್.ಡಿ.ಪಿ.ಐ.ರಾಜಕೀಯ ಬದ್ಧತೆಯಿಲ್ಲದ ಪಕ್ಷ, ಅದರ ಗುರಿ ಕಾಂಗ್ರೆಸ್ ಸೋಲಿಸುವುದು ಮಾತ್ರವೇ ಹೊರತು ಬೇರೆನಿಲ್ಲ — ಶೌವಾದ್ ಗೂನಡ್ಕ Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ