ಯತ್ನಾಳ್ ನಿಜವಾದ ಗುರಿ ಮೋದಿ ಅನ್ನೋದು ನಿಧಾನವಾಗಿ ಬಯಲಾಗಿದೆ: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ನಡುವಿನ ಜಟಾಪಟಿ ಜೋರಾಗಿದೆ. ಈ ಸಂಬಂಧ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದ ಎಕ್ಸ್ ಖಾತೆಯಲ್ಲಿ ಸರಣಿಯಾಗಿ ಬರೆದುಕೊಂಡಿದ್ದು, ಯತ್ನಾಳ್ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಯತ್ನಾಳ್ ನಿಜವಾದ ಗುರಿ ಮೋದಿ ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಯತ್ನಾಳ್ ಅತ್ಯಂತ ಆತ್ಮೀಯರು. ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್‍ಗೆ ಇದು ತಿಳಿದಿರಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಯತ್ನಾಳ್ ಕೆರಳಿ […]

ಯತ್ನಾಳ್ ನಿಜವಾದ ಗುರಿ ಮೋದಿ ಅನ್ನೋದು ನಿಧಾನವಾಗಿ ಬಯಲಾಗಿದೆ: ಸಿದ್ದರಾಮಯ್ಯ Read More »