ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ); ಸೌಹಾರ್ದ ಇಫ್ತಾರ್ ಕೂಟ- ಜಿ. ಕೃಷ್ಣಪ್ಪ ಮುಖ್ಯ ಅತಿಥಿ

ಅರಂತೋಡು: ಇಲ್ಲಿನ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಇದರ ಆಶ್ರಯದಲ್ಲಿ ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರ ತೆಕ್ಕಿಲ್ ಕಮ್ಯುನಿಟಿ ಹಾಲ್ ನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ); ಸೌಹಾರ್ದ ಇಫ್ತಾರ್ ಕೂಟ- ಜಿ. ಕೃಷ್ಣಪ್ಪ ಮುಖ್ಯ ಅತಿಥಿ Read More »