ಪಾಕಿಸ್ತಾನದ: ಮೃಗಾಲಯದಲ್ಲಿ ಹುಲಿಗೆ ಆಹಾರವಾದ ಪ್ರವಾಸಿಗ!

ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಮೃಗಾಲಯದಲ್ಲಿ (Zoo) ಹುಲಿ ಇರುವ ಆವರಣಕ್ಕೆ ವ್ಯಕ್ತಿಯೊಬ್ಬ ಬಿದ್ದು ಹುಲಿಗೆ ಆಹಾರವಾಗಿರುವ ಘಟನೆ ನಡೆದಿದೆ. ಪಾಕಿಸ್ತಾನದ ಪಂಜಾಬ್‌ನ ಪೂರ್ವ ಪ್ರಾಂತ್ಯದ ಬಹವಾಲ್‌ಪುರದ ಶೇರ್‌ಬಾಗ್ ಮೃಗಾಲಯದಲ್ಲಿ ಬುಧವಾರದಂದು ಎಂದಿನಂತೆ ಸಿಬ್ಬಂದಿ ಶುಚಿಗೊಳಿಸುತ್ತಿದ್ದ ಸಂದರ್ಭ ಹುಲಿಯ ಬಾಯಲ್ಲಿ ಶೂ ಕಾಣಿಸಿಕೊಂಡಿತ್ತು. ಈ ಶೂ ಎಲ್ಲಿಂದ ಬಂತು ಎಂದು ಪರಿಶೀಲಿಸಿದಾಗ ಹುಲಿ ಇರುವ ಆವರಣದ ಒಳಗಡೆಯೇ ವ್ಯಕ್ತಿಯ ಶವ ಪತ್ತೆಯಾಗಿದೆ. ಹುಲಿಯ ಬಾಯಲ್ಲಿ ಶೂ ಕಾಣಿಸಿಕೊಳ್ಳುತ್ತಲೇ ಅನುಮಾನಗೊಂಡ ಸಿಬ್ಬಂದಿ ಗುಹೆಯೊಳಗೆ ಪರಿಶೀಲಿಸಿದಾಗ ವ್ಯಕ್ತಿಯ ಶವ ಕಂಡುಬಂದಿದೆ. ಆದರೆ […]

ಪಾಕಿಸ್ತಾನದ: ಮೃಗಾಲಯದಲ್ಲಿ ಹುಲಿಗೆ ಆಹಾರವಾದ ಪ್ರವಾಸಿಗ! Read More »