ಕಾರು, ಟ್ರಕ್ ನಡುವೆ ಅಪಘಾತ – ಮದುವೆಗೆ ಹೊರಟಿದ್ದ ಎಂಟು ಮಂದಿ ಸಜೀವ ದಹನ

ಲಕ್ನೊ: ಕಾರೊಂದು ಟ್ರಕ್‍ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಗು ಸೇರಿದಂತೆ ಎಂಟು ಮಂದಿ ಸಜೀವ ದಹನಗೊಂಡ ಘಟನೆ ಉತ್ತರ ಪ್ರದೇಶದ ಬರೇಲಿಯ ನೈನಿತಾಲ್ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ಸಂಬಂಧಿಕರ ಮದುವೆಗೆ ಹೊರಟಿದ್ದರು ಎಂದು ತಿಳಿದು ಬಂದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಟ್ರಕ್‍ಗೆ ಕಾರು ಡಿಕ್ಕಿಯಾದ ಬಳಿಕ ಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಏಳು ವಯಸ್ಕರು ಹಾಗೂ ಮಗು ಸಾವನ್ನಪ್ಪಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಡೋರ್‍ಗಳು ಜಾಮ್ ಆಗಿದ್ದರಿಂದ ಒಳಗಿದ್ದವರಿಗೆ ಪಾರಾಗಲು ಸಾಧ್ಯವಾಗಿಲ್ಲ ಎಂಬ […]

ಕಾರು, ಟ್ರಕ್ ನಡುವೆ ಅಪಘಾತ – ಮದುವೆಗೆ ಹೊರಟಿದ್ದ ಎಂಟು ಮಂದಿ ಸಜೀವ ದಹನ Read More »